Kalpavruksha Kshetra

|| Moolaramo Vijayate ||

|| Gururajo Vijayate ||

Kalpavruksha Kshetra - Sri Raghavendra Swamy Mutt

Kalpavruksha Kshetra
Sri Raghavendra Swamy Mutt

Nirrmaan Nagar, Mysuru

Daily Shlokas

Daily Shlokas

Shloka to chant while getting up from the bed:

ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೆ ಸರಸ್ವತಿ

ಕರಮೂಲೇ ತು ಗೋವಿಂದಃ ಪ್ರಭಾತೇ ಕರದರ್ಶನಂ

 

Shloka to chant before stepping into floor from bed

ಸಮುದ್ರ ವಸನೆ ದೇವಿ ಪರ್ವತ ಸ್ತನಮನ್ದಲೆ

ವಿಷ್ನುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೆ

 

Shloka to chant while taking bath

ಗಂಗೇಚ ಯಮುನೇಚೈವ ಗೋದಾವರಿ ಸರಸ್ವತಿ

ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು

 

Mantra snana

ಅಪವಿತ್ರ ಪವಿತ್ರೋವಾ ಸರ್ವಾವಸ್ತಾಂ ಗತೋಪಿವಾ

ಯಸ್ಮರೇತ್ ಪುಂಡರೀಕಾಕ್ಷಂ ಸಭಾಹ್ಯಾಭಂತರ ಶುಚಿ:

 

Shloka to chant while doing pradakshine and namaskara

ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚ

ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇ ಪದೇ

 

Shloka to chant while taking theertha

ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂ

ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂ

 

Shloka to chant before taking medicine

ಶರೀರೆ ಜರ್ಜರೀ ಭೂತೆ ವ್ಯಾದಿಗ್ರಸ್ತೇ ಕಳೇಬರೇ

ಔಷಧಂ ಜಾನ್ಹವಿ ತೋಯಂ ವೈದ್ಯೋ ನಾರಾಯಣೋ ಹರೀ

 

Shloka to chant while praying to god:

ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂ

ದಾಸೋ ಆಯಮಿಥಿಮಾಂ ಮತ್ವ ಕ್ಷಮಸ್ವ ಪರಮೇಶ್ವರ

ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃ

ತ್ರಾಹಿಮಾಂ ಕೃಪಯಾ ದೇವ ಶರಣಾಗತ ವತ್ಸಲ

 

Shloka to chant while lighting the lamp

ದೀಪಂ ಜ್ಯೋತಿ ಪರಬ್ರಹ್ಮ ದೀಪೇನ ಸರ್ವತಮೋಪಃ

ದೀಪೇನ ಸಾಧ್ಯತೇ ದೀಪಂ ಸಂಧ್ಯಾ ದೀಪಂ ನಮೋಸ್ತುತೇ

 

Shloka for smooth travel

ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚ

ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃ

 

Shloka to chant while doing pradakshine of ashwatha vruksha

ಮೂಲತೋ ಬ್ರಹ್ಮರೂಪಾಯ ಮಧ್ಯತೋ ವಿಷ್ಣುರೂಪಿಣೇ

ಅಗ್ರತಃ ಶಿವರೂಪಾಯ ಅಶ್ವತ್ಥಾಯ ನಮೋ ನಮಃ

 

Shloka to chant before sleep

ರಾಮಂ ಸ್ಕಂದಂ ಹನೂಮನ್ತಂ ವೈನತೇಯಂ ವೃಕೋದರಂ

ಶಯನೇಯಃ ಸ್ಮರೇನಿತ್ಯಂ ದುಸ್ವಪ್ನಂ ತಸ್ಯ ನಸ್ಯತಿಃ

Sri Raghavendra Teertharu

ಶ್ರೀ ರಾಘವೇಂದ್ರಸ್ವಾಮಿಗಳ ಜೀವನದ ಸಂಕ್ಷಿಪ್ತ ಮಾಹಿತಿ

ಮೂಲರೂಪ : ಶಂಕುಕರ್ಣ

ಅವತಾರಗಳು : ಶ್ರೀ ಪ್ರಹ್ಲಾದರಾಜರು, ಶ್ರೀ ಬಾಹ್ಲೀಕರಾಜರು, ಶ್ರೀ ವ್ಯಾಸರಾಜರು

ಮನೆತನ : ಷಾಷ್ಠಿಕ ವಂಶದ ಬೀಗಮುದ್ರೆ ಮನೆತನ

ಗೋತ್ರ : ಗೌತಮ

ತಂದೆ : ಶ್ರೀ ತಿಮ್ಮಣ್ಣ ಭಟ್ಟರು

ತಾಯಿ : ಶ್ರೀಮತಿ ಗೋಪಿಕಾಂಬಾ

ಜನನ : ಕ್ರಿ.ಶ 1595 ನೇ ಮನ್ನಥನಾಮ ಸಂವತ್ಸರದ ಫಾಲ್ಗುಣ ಶುಧ ಗುರುವಾರ ಸಪ್ತಮಿ

ಜನ್ಮ ನಕ್ಷತ್ರ : ಮೃಗಶಿರಾ

ಜನ್ಮ ಸ್ಥಳ : ಭುವನಗಿರಿ (ತಮಿಳುನಾಡು)

ಪೂರ್ವಾಶ್ರಮದ ಹೆಸರು : ಶ್ರೀ ವೆಂಕಟನಾಥ

ಗುರುಗಳು : ಶ್ರೀ ಲಕ್ಷ್ಮೀನರಸಿಂಹಾಚಾರ್ಯರು

ಉಪನಯನ : ಕ್ರಿ.ಶ 1614 ನೇ ಆನಂದನಾಮ ಸಂವತ್ಸರ

ಉನ್ನತ ವಿದ್ಯಾಭ್ಯಾಸ : ಶ್ರೀ ಸುಧೀಂದ್ರತೀರ್ಥ ರಲ್ಲಿ (ಕುಂಭಕೋಣ)

ವಿವಾಹ : ಶ್ರೀಮತಿ ಸರಸ್ವತಿಬಾಯಿ

ಪೂರ್ವಾಶ್ರಮದ ಪುತ್ರರು : ಶ್ರೀ ಲಕ್ಷ್ಮೀನಾರಾಯಣಾಚಾರ್ಯರು

ಸನ್ಯಾಸಿಯಾಗಲು ಸ್ವಪ್ನ ಸೂಚನೆ : ವಿದ್ಯಾದೇವಿಯಾದ ಸರಸ್ವತಿ ದೇವಿಯಿಂದ

ಸನ್ಯಾಸ ಸ್ವೀಕಾರ : ಕ್ರಿ.ಶ 1621 ನೇ ದುರ್ಮತಿನಾಮ ಸಂವತ್ಸರದ ಫಾಲ್ಗುಣ ಶುದ್ಧ ಬಿದಿಗೆ

ಆಶ್ರಮ ನಾಮ : ಶ್ರೀ ರಾಘವೇಂದ್ರತೀರ್ಥರು

ಆಶ್ರಮ ಗುರುಗಳು : ಶ್ರೀ ಸುಧೀಂದ್ರತೀರ್ಥರು

ಗ್ರಂಥಗಳು : ಶ್ರೀ ಮನ್ನ್ಯಾಯಸುಧಾ ಪರಿಮಳ ಇತ್ಯಾದಿ 48 ಗ್ರಂಥಗಳು

ಬಿರುದುಗಳು : ಮಹಾಭಾಷ್ಯ ವೆಂಕಟನಾಥಾಚಾರ್ಯ, ಪರಿಮಳಾಚಾರ್ಯ

ಆಶ್ರಮ ಶಿಷ್ಯರು : ಶ್ರೀ ಯೋಗೀಂದ್ರತೀರ್ಥರು

ಬೃಂದಾವನ ಪ್ರವೇಶ : ಕ್ರಿ.ಶ 1671 ನೇ ವಿರೋಧಿನಾಮ ಸಂವತ್ಸರದ ಶ್ರಾವಣ ಬಹುಳ ಬಿದಿಗೆ, ಶುಕ್ರವಾರ

ಬೃಂದಾವನ ಸ್ಥಳ : ತುಂಗಭದ್ರಾ ನದಿತೀರ (ಮಂತ್ರಾಲಯ)